ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ದ.ಕ. ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ನಾಳೆ(ಜೂ.16) ರಜೆ ಘೋಷಿಸಲಾಗಿದೆ.
ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ ಮತ್ತು ಮೂಲ್ಕಿ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗೀ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
Puttur not there holiday
Please we want holiday please