ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ NEET, CET, JEE ಫೌಂಡೇಶನ್‍ ತರಗತಿಗಳಿಗೆ ದಾಖಲಾತಿ ಆರಂಭ

ಪುತ್ತೂರು: ಏಳ್ಮುಡಿಯಲ್ಲಿರುವ ಪ್ರಭು ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ NEET, CET, JEE ಫೌಂಡೇಶನ್‍ ತರಗತಿಗಳಿಗೆ ದಾಖಲಾತಿ ಆರಂಭಗೊಂಡಿದೆ.

ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೋರ್ಸ್ ನ ಸದುಪಯೋಗ ಪಡೆದುಕೊಳ್ಳಬಹುದು. ನುರಿತ ಉತ್ತಮ ಅಧ್ಯಾಪಕರಿಂದ ತರಗತಿ ನಡೆಸಲಾಗುವುದು. ಸಂಸ್ಥೆಯಲ್ಲಿ CA, PLACEMENT TRAINING, EDUCATION GUIDELINES, PUC TUITIONS, LEARNING ORATORY, SKILLS (SPEECH), SPOKEN ENGLISH & ANCHORING ಕೋಚಿಂಗ್‍ ಗಳು ಲಭ್ಯವಿದೆ.

ಹೆಚ್ಚಿನ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ‘ಪ್ರೇರಣಾ’, ಮೊದಲ ಮಹಡಿ, ಪ್ರಭು ಬಿಲ್ಡಿಂಗ್‍, ಕೆನರಾ ಬ್ಯಾಂಕ್‍ ಬಳಿ, ಅರುಣಾ ಥಿಯೇಟರ್ ಎದುರು, ಮುಖ್ಯ ರಸ್ತೆ ಪುತ್ತೂರು.  8904877721, 7204977721 ಹಾಗೂ 08251-200721 ನಂಬರನ್ನು ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top