ಪುತ್ತೂರು: ಏಳ್ಮುಡಿಯಲ್ಲಿರುವ ಪ್ರಭು ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ ಟ್ಯೂಷನ್ ತರಗತಿಗಳಿಗೆ ದಾಖಲಾತಿ ಆರಂಭಗೊಂಡಿದೆ.
ಎಲ್‍ಕೆಜಿ ಯಿಂದ 10ನೇ ತರಗತಿ ತನಕ ಟ್ಯೂಷನ್ ತರಗತಿಯ ಎಲ್ಲಾ ಪಠ್ಯಗಳಿಗೆ ಟ್ಯೂಷನ್ ಲಭ್ಯವಿದ್ದು, ಪ್ರತಿಯೊಂದು ಮಕ್ಕಳ ಕುರಿತು ವೈಯಕ್ತಿಕ ಗಮನ, ಕೌಶಲ್ಯ ಹೆಚ್ಚಿಸುವುದು ಹಾಗೂ ಪರೀಕ್ಷೆಗೆ ತಯಾರಿ ನಡೆಸುವುದು ಸಂಸ್ಥೆಯ ಧ್ಯೇಯವಾಗಿದೆ.
ವಿಶಾಲವಾದ ತರಗತಿ ಕೊಠಡಿ, ನುರಿತ ಶಿಕ್ಷಕರಿಂದ ಉತ್ತಮ ಬೋಧನೆ ವ್ಯವಸ್ಥೆಯನ್ನೊಳಗೊಂಡಿದೆ.
ಹೆಚ್ಚಿನ ಮಾಹಿತಿಗಾಗಿ ‘ಪ್ರೇರಣಾ’, ಮೊದಲ ಮಹಡಿ, ಪ್ರಭು ಬಿಲ್ಡಿಂಗ್, ಕೆನರಾ ಬ್ಯಾಂಕ್ ಬಳಿ, ಅರುಣಾ ಥಿಯೇಟರ್ ಎದುರು, ಮುಖ್ಯ ರಸ್ತೆ ಪುತ್ತೂರು. 8904877721, 7204977721 ಹಾಗೂ 08251-200721 ನಂಬರನ್ನು ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.