ದರ್ಬೆಯ ಅಂಗಡಿಯೊಂದರಲ್ಲಿ ಬೆಂಕಿ ಅವಘಡ

ಪುತ್ತೂರು: ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇದೀಗ ದರ್ಬೆ ವೃತ್ತದ ಬಳಿ ನಡೆದಿದೆ.

ದರ್ಬೆ ವೃತ್ತದ ಬಳಿ ಡಾಲ್ಫಿ ಬಿಲ್ಡಿಂಗ್‍ ನಲ್ಲಿರುವ ನಂದಿಕೇಶ್ವರ ಇಲೆಕ್ಟ್ರಿಕಲ್‍ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಬೆಂಕಿ ಅವಘಡಕ್ಕೆ ಕಾರಣಗಳು ಇನ್ನಷ್ಟೇ ತಿಳಿಯಬೇಕಿದೆ.



















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top