ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕರಿಂದ ಆರೋಪಕ್ಕೊಳಗಾಗಿದ್ದ ಹೆಡ್ಕಾನ್ಸ್ಟೆಬಲ್ ರಶೀದ್
ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಬಜ್ಪೆ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ರಶೀದ್ ಸೇರಿ ಹಲವು ಪೊಲೀಸರನ್ನು ಮಂಗಳೂರು ಕಮಿಷನರೇಟ್ ವಲಯ ವರ್ಗಾಯಿಸಿದೆ. ಬಜ್ಪೆ ಠಾಣೆ ಹೆಡ್ಕಾನ್ಸ್ಟೇಬಲ್ ರಶೀದ್ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಸುಹಾಸ್ ಶೆಟ್ಟಿ ಹತ್ಯೆಗೆ ರಶೀದ್ ಪರೋಕ್ಷವಾಗಿ ನೆರವು ನೀಡಿದ್ದಾರೆಂದು ಕೆಲವು ಹಿಂದು ಮುಖಂಡರು ಮತ್ತು ಬಿಜೆಪಿ ನಾಯಕರು ನೇರವಾಗಿ ಆರೋಪಿಸಿದ್ದರು. ಸೋಷಿಯಲ್ ಮೀಡಿಯಾಗಳಲ್ಲಿ ಕೂಡ ರಶೀದ್ ಪಾತ್ರದ ಕುರಿತು ಬಹಳ ಚರ್ಚೆಯಾಗಿತ್ತು. ಈ ಆರೋಪಗಳನ್ನೆಲ್ಲ ನಿರಾಕರಿಸಿದ್ದ ರಶೀದ್ ತನ್ನ ವಿರುದ್ಧ ಆರೋಪ ಮಾಡಿದವರ ವಿರುದ್ಧ ಕೇಸ್ ಕೂಡ ದಾಖಲಿಸಿದ್ದಾರೆ.
ಒಟ್ಟಾರೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಹಲವು ವರ್ಷಗಳಿಂದ ಒಂದೇ ಕಡೆ ಇದ್ದ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಕರಾವಳಿಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಯಾಗುತ್ತಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಕೋಮು ಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಟಾಸ್ಕ್ಫೋರ್ಸ್ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರಿ ಸರ್ಜರಿ ನಡೆಯುತ್ತಿದ್ದು, ಅನೇಕ ಪೊಲೀಸ್ ಸಿಬ್ಬಂದಿ ವರ್ಗಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.
ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೋಮ ಹಿಂಸಾಚಾರ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನು ಬದಲಾವಣೆ ಮಾಡಬೇಕು ಎಂಬ ಅಗ್ರಹ ವ್ಯಕ್ತವಾಗಿತ್ತು.
ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮಂಗಳೂರಿಗೆ ಭೇಟಿ ನೀಡಿದ್ದ ಗೃಹ ಸಚಿವರು ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದರು. ಅದಾದ ನಂತರ ಕರಾವಳಿಯಲ್ಲಿ ಕೋಮು ಹಿಂಸಾಚಾರ ತಡೆಯುವುದಕ್ಕಾಗಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ.

























Корейские оцинкованные автомобили славятся надежностью и
современным дизайном.
The ban’s effect on U.S. tourism could lead to economic
losses.
Feel free to visit my blog post: air travel today news
Вакансии поставщики красота и здоровье и здоровье привлекают творческих
специалистов.
Dinosaur why does my computer freeze while playing games games like Jurassic World Evolution let
players manage prehistoric parks.
XCN کد تپ سواپ top 15 crypto news news highlights its role in Onyx Protocol, focusing on cross-chain interoperability.
Jewelry black hair business name ideas card ideas should feature elegant designs and product close-ups.
Philippines businesses can focus on eco-friendly homestays.
Here is my web blog: clothing business names ideas
nvidia altcoin trading strategies should include stop-loss orders to manage volatility risks.
Buying are ethereum etfs live
without fees is rare; look for low-fee exchanges like Binance.