ಪುತ್ತೂರು ರಾಜ್ಯ ಸರಕಾರದ ಜನ ವಿರೋಧಿ ನೀತಿಯ ವಿರುದ್ಧ ಬಿಜೆಪಿ ವತಿಯಿಂದ ಕೊಳ್ತಿಗೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.
ಈ ಸಂಧರ್ಭದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸತ್ಯಪ್ರಕಾಶ್ ಕುಂಟಿಕಾನ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತೀರ್ಥನಂದ ಗೌಡ ದುಗ್ಗಳ, ಬಿಜೆಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಸತೀಶ್ ಪಾಂಬಾರು, ಬಿಜೆಪಿ ತಾಲೂಕು ಉಪಾಧ್ಯಕ್ಷ ಯತಿಂದ್ರ ಕೊಚ್ಚಿ, ಶಿವರಾಮ್ ಭಟ್ ಭೀರ್ನಕಜೆ, ಗಣೇಶ್ ಭಟ್ ಮಫಳಮಜಲು, ಉದ್ಯಮಿ ಭೀಮಯ್ಯ ಭಟ್, ಕೊಳ್ತಿಗೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳು, ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರುಗಳು, ಪಂಚಾಯತ್ ಸದಸ್ಯರುಗಳು, ಹಿರಿಯರು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು..
























