ಬೆಂಗಳೂರು: ಕರ್ನಾಟಕ ಸರ್ಕಾರ ಅಸುರಕ್ಷಿತ ಔಷಧಗಳು ಮತ್ತು ಕಾಂತಿವರ್ಧಕಗಳ ಪಟ್ಟಿಯನ್ನು ಮಾಡಿದೆ. ಮೇ ತಿಂಗಳಿನಲ್ಲಿ ಕಾಂತಿವರ್ಧಕ ಔಷಧಗಳು ಮತ್ತು ಕಾಂತಿವರ್ಧಕಗಳ ಸ್ಯಾಂಪಲ್ ಪಡೆದು ಟೆಸ್ಟ್ ಮಾಡಿದ್ದು, ಸದ್ಯ ಅದರ ಫಲಿತಾಂಶಕ್ಕನುಗುಣವಾಗಿ ಅಸುರಕ್ಷಿತ ವಸ್ತುಗಳ ಪಟ್ಟಿ ಮಾಡಿರುವುದಾಗಿದೆ.
ರಾಜ್ಯ ಮತ್ತು ಹೊರ ರಾಜ್ಯಗಳ ಕಂಪನಿಗಳ ಔಷಧಿಗಳೂ ಇದರಲ್ಲಿ ಸೇರಿವೆ. ಅವುಗಳನ್ನು ಮಾರಾಟ ಮಾಡದಂತೆಯೂ ಸರ್ಕಾರ ಸುತ್ತೋಲೆ ಹೊರಡಿಸಿದೆ. ಇವುಗಳ ಸಾಗಾಟ, ದಾಸ್ತಾನು, ಮಾರಾಟದ ಜೊತೆಗೆ ಬಳಕೆ ಮಾಡುವುದನ್ನೂ ನಿಷೇಧ ಮಾಡಲಾಗಿದೆ.
ಅಸುರಕ್ಷಿತ ಔಷಧಗಳ ಪಟ್ಟಿ:
ಕಂಪೌಂಡ್ ಸೋಡಿಯಂ ಲ್ಯಾಕ್ಟೇಟ್ ಇನ್ಜೆಕ್ಷನ್ ಐಪಿ – ಮೆ. ಅಲ್ಟಾ ಲ್ಯಾಬೋರೇಟರಿಸ್ ಪ್ರೈ. ಲಿಮಿಟೆಡ್.
ಕಂಪೌಂಡ್ ಸೋಡಿಯಂ ಲ್ಯಾಕ್ಟೇಟ್ ಇನ್ಜೆಕ್ಷನ್ ಐಪಿ – ಮೇ. ಟಾಮ್ ಬ್ರಾನ್ ಫಾರ್ಮಾಲ್ಯೂಟಿಕಲ್ಸ್ ಪ್ರೈ. ಲಿಮಿಟೆಡ್.
ಪೋಮೋಲ್-650 (ಪ್ಯಾರಾಸಿಟಮೋಲ್ ಟ್ಯಾಬ್ಲೆಟಸ್ ಐ.ಪಿ 650 ಎಂಜಿ)- ಮೇ. ಅಬಾನ್ ಫಾರ್ಮಾಸ್ಕೂಟಿಕಲ್ಸ್ ಪ್ರೈ. ಲಿಮಿಟೆಡ್.
ಮಿಟು ಕ್ಯೂ7 ಸಿರಪ್ – ಮೆ. ಬಯೋನ್ ಥೆರಾಪ್ಯಾಟಿಕ್ಸ್ ಇಂಡಿಯಾ ಪ್ರೈ. ಲಿಮಿಟೆಡ್
ಸ್ಟೈರಲ್ ಡಿಲೈಯಂಟ್ ಪಾರ್ ರೆಕಾನೋಸ್ಟಿಟಿಶೂನ್ ಆಪ್ ND, IB, IBD And Combination Vaccine ಫಾರ್ಪೌಲ್ವಿ (ವೆಟರ್ನರಿ) ಮಲ್ಟಿ ಡೋಸ್ ವಿಲಾ 200 ಎಂಲ್ – ಮೇ. ಸೇಫ್ ಪೇರೆಂಟರಲ್ಸ್ ಪ್ರೈ. ಲಿಮಿಟೆಡ್.
ಸ್ಪಾನ್ಪ್ಲಾಕ್ಸ್-ಓಡ್ ಟ್ಯಾಬ್ಲೆಟ್ಸ್ (ಓಪ್ಲಾಕ್ಸಸಿನ್ & ಓರ್ನಿಡಜೋಲ್ ಟ್ಯಾಬ್ಲೆಟ್ಸ್ ಐಪಿ) – ಮೆ. ಇಂಡೋರಾಮ ಹೇಲ್ತ್ ಕೇಸ್ ಪ್ರೈ ಲಿಮಿಟಿಡ್.
ಪ್ಯಾಂಟೋಕೋಟ್-ಡಿಎಸ್ಆರ್ (ಪ್ಯಾಂಟೋಪ್ರಜೋಲ್ ಗ್ಯಾಸ್ಟೋ-ರಿಜಿಸ್ಟೆಂಟ್ & ಡೋಮ್ಫೆರಿಡನ್ ಪ್ರೋಕಾಂಗಡ್ ರಿಲಿಸ್ ಕ್ಯಾಪ್ಸಲ್ಸ್ ಐಪಿ – ಮೇ. ಸೊನ್ನೆ ಫಾರ್ಮಾಸೂಟಿಕಲ್ಸ್ ಪ್ರೈ. ಲಿಮಿಟೆಡ್.
ಸೋಡಿಯಂ ಕ್ಲೋರೈಡ್ ಇನ್ಜೆಕ್ಷನ್ ಐಪಿ 0.9% ಡಬ್ಲ್ಯೂ/ವಿ (ಎನ್ಎಸ್) – ಮೆ. ಪುನಿಷ್ಕ ಇನ್ಜೆಕ್ಟಬಲ್ ಪ್ರೈ. ಲಿಮಿಟೆಡ್
ಸೋಡಿಯಂ ಕ್ಲೋರೈಡ್ ಇನ್ಜೆಕ್ಷನ್ ಐಪಿ 0.9% ಡಬ್ಲ್ಯೂ/ವಿ (ಎನ್ಎಸ್) – ಮೆ. ಪುನಿಷ್ಕ ಇನ್ಜೆಕ್ಟಬಲ್ ಪ್ರೈ. ಲಿಮಿಟೆಡ್.
ಅಲ್ಪಾ ಲಿಪೋಯಿಕ್ ಆಸಿಡ್, ಪೋಲಿಕ್ ಆಸಿಡ್, ಮಿಥೈಲ್ ಕೋಬಾಲಮಿನ್, ವಿಟಮಿನ್ ಬಿ6 & ವಿಟಮಿನ್ ಡಿ3ಟ್ಯಾಬ್ಲೆಟ್ಸ್ – ಮೇ. ಇಸ್ಟ್ ಆಫ್ರಿಕನ್
ಓ ಶಾಂತಿ ಗೋಲ್ಡ್ ಕ್ಲಾಸ್ ಕುಂಕುಮ್ – ಮೇ. ಎನ್. ರಂಗರಾವ್ & ಸನ್ಸ್ ಪ್ರೈ ಲಿಮಿಟೆಡ್.
ಪಿರಾಸಿಡ್-ಓ ಸಸ್ಪೆನ್ಶನ್ (ಸಲ್ಮಾಲೈಟ್ & ಆಕ್ಸೆಟಾಕೈನ್ ಸಸ್ಪೆನ್ಶನ್) – ಮೆ. ರೆಡ್ನಕ್ಸ್ ಫಾರ್ಮಾಸ್ಕೂಟಿಕಲ್ಸ್ ಪ್ರೈ ಲಿಮಿಟೆಡ್.
ಗ್ಲಿಮಿಜ್-2 (ಗ್ಲಿಮಿಫೆರೈಡ್ ಟ್ಯಾಬ್ಲೆಟ್ಸ್ ಐಪಿ 2ಎಂಜಿ) – ಮೆ. ಕೆಎನ್ಎಂ ಫಾರ್ಮಾ ಪ್ರೈ. ಲಿಮಿಟೆಡ್.
ಐರನ್ ಸುಕ್ರೋಸ್ ಇನ್ಜೆಕ್ಷನ್ ಯುಎಸ್ಪಿ 100ಎಂಜಿ (ಐರೋಗೈನ್) ಮೆ. ರೀಗೈನ್ ಲ್ಯಾಬೋರೇಟರಿಸ್
ಕಂಪೌಂಡ್ ಸೋಡಿಯಂ ಲ್ಯಾಕ್ಟೇಟ್ ಇನ್ಜೆಕ್ಷನ್ ಐಪಿ (ರಿಂರ್ಗ ಲ್ಯಾಕ್ವೆಟ್ ಸಲೂಷನ್ ಪಾರ್ ಇನ್ಜೆಕ್ಷನ್ ಆರ್ಎಲ್ – ಮೇ. ಒಟ್ಟುಕಾ ಫಾರ್ಮಾಲ್ಯೂಟಿಕಲ್ಸ್ ಇಂಡಿಯಾ
























