ತಾಸೆ ಬಳಗದಲ್ಲಿ ಗುರುತಿಸಿಕೊಂಡ ರಕ್ಷಿತ್ ಜೋಗಿ ನಿಧನ

ಪುತ್ತೂರು: ಅನಾರೋಗ್ಯದಿಂದ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ

ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟ ಯುವಕ.

ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ರಕ್ಷಿತ್ ರವರು ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದರು ಮತ್ತು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ನಲ್ಲಿ ಡೋಲು ಬಾರಿಸುತ್ತಿದ್ದರು. ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ತಾಯಿ, ಅಜ್ಜಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top