ಪುತ್ತೂರು: ಸಾಮೆತ್ತಡ್ಕ ನಿವಾಸಿ ಭರತ್ ಬಿ.ಜೆ. (36ವ) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಾಮೆತ್ತಡ್ಕ ನಿವಾಸಿ ಜಯಂತ್ ಬಿ. ಅವರ ಪುತ್ರರಾಗಿರುವ ಅವರು ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು.
ಮೃತರು ತಂದೆ, ತಾಯಿ, ಪತ್ನಿ, ಒಂದೂವರೆ ವರ್ಷದ ಮಗು, ಸಹೋದರನನ್ನು ಅಗಲಿದ್ದಾರೆ.
























