ಎಣ್ಮೂರು ಶ್ರೀ ಸೀತಾರಾಮಾಂಜನೇಯ ಭಜನಾ ಮಂದಿರದ ವಾರ್ಷಿಕ ಹಬ್ಬ ಆಚರಣಾ ಸಮಿತಿ ರಚನೆ | ಅಧ್ಯಕ್ಷರಾಗಿ ನಾಗೇಶ್‍ ಆಳ್ವ, ಕಾರ್ಯದರ್ಶಿಯಾಗಿ ಸಚಿನ್ ಆರೆಂಬಿ ಆಯ್ಕೆ

ಎಣ್ಮೂರು: ಎಣ್ಮೂರು ಶ್ರೀ ಸೀತಾರಾಮಾಂಜನೇಯ ಭಜನಾ ಮಂದಿರದ ವಾರ್ಷಿಕ ಹಬ್ಬ ಆಚರಣಾ ಸಮಿತಿಯನ್ನು ಬುಧವಾರ ರಚಿಸಲಾಯಿತು.

ಸಮಿತಿ ಅಧ್ಯಕ್ಷರಾಗಿ ನಾಗೇಶ್‍ ಆಳ್ವ, ಕಾರ್ಯದರ್ಶಿಯಾಗಿ ಸಚಿನ್‍ ಆರೆಂಬಿ ಆಯ್ಕೆಯಾದರು.

ಉಳಿದಂತೆ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಭಜನಾ ಮಂದಿರ, ಆಚರಣಾ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.





















































 
 
error: Content is protected !!
Scroll to Top