ಸೆ.27-28 : ವಿಜಯ ಸಾಮ್ರಾಟ್ ವತಿಯಿಂದ ಪಿಲಿಗೊಬ್ಬು 2025 ಸೀಸನ್‍3 | ಪೂರ್ವಭಾವಿ ಸಭೆ

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ಮಹಾತೋಭಾರ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಸೆ.27 ಹಾಗೂ 28 ರಂದು ನಡೆಯುವ ಪಿಲಿಗೊಬ್ಬು-2025 ಸೀಸನ್-3 ಇದರ ಪೂರ್ವಭಾವಿ ಸಭೆ ದರ್ಬೆ ಶ್ರೀರಾಮ ಸೌಧದ ಕಟ್ಟಡದಲ್ಲಿ ಇಂದು ನಡೆಯಿತು.

ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ವ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ

ಕಾರ್ಯಕ್ರಮದ ರೂಪುರೇಷೆಯ ಕುರಿತು ಚರ್ಚೆ ನಡೆಸಲಾಯಿತು.





















































 
 

ವೇದಿಕೆಯಲ್ಲಿ ಪಿಲಿಗೊಬ್ಬು ಸಮಿತಿಯ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಉಪಾಧ್ಯಕ್ಷ ಶಂಕರ್ ಭಟ್ ಈಶಾನ್ಯ, ಸಂಚಾಲಕ ನಾಗರಾಜ್ ನಡುವಡ್ಕ,,ಕಾರ್ಯಾಧ್ಯಕ್ಷ ಸುಜಿತ್ ರೈ ಪಾಲ್ತಾಡ್, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

error: Content is protected !!
Scroll to Top