ಹಾಲಿನ ವಾಹನ ಪಾದಚಾರಿ ಮೇಲ್ಸೇತುವೆಗೆ ಡಿಕ್ಕಿ

ಪುತ್ತೂರು: ನಗರದ ಮಂಜಲ್ಪಡ್ಪುವಿನಲ್ಲಿ ಹಾಲಿನ ವಾಹನವೊಂದು ಪಾದಚಾರಿ ಮೇಲ್ಸೆತುವೆಗೆ ಅಪ್ಪಳಿಸಿದೆ.

ಸೋಮವಾರ ಸಂಜೆ ಘಟನೆ ನಡೆದಿದ್ದು, ಮಂಗಳೂರು ಕಡೆಯಿಂದ ಬರುತ್ತಿದ್ದ ಹಾಲಿನ ವಾಹನ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ವಾಹನ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.





















































 
 
error: Content is protected !!
Scroll to Top