ಮೊಮ್ಮಗನಿಂದಲೇ 65ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಮೊಮ್ಮಗನಿಂದಲೇ 65ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರೋಹು ಪಟ್ಟಣದಲ್ಲಿ 65 ವರ್ಷದ ತನ್ನ ಅಜ್ಜಿಯ ಮೇಲೆ 25 ವರ್ಷದ ಯುವಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ.

ಪತಿಯ ನಿಧನಾನಂತರ ಒಂಟಿಯಾಗಿ ವಾಸಿಸುತ್ತಿದ್ದ  65ವರ್ಷದ ವೃದ್ದೆಯ ಮನೆಗೆ ಜುಲೈ3ರ ಮಧ್ಯಾಹ್ನ ಆಕೆಯ ಮೊಮ್ಮಗ  ಬಂದು ಅತ್ಯಾಚಾರ ಎಸಗಿದ್ದಾನೆ. ಈ ಘಟನೆಯನ್ನು ಬಹಿರಂಗಪಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾದಿತು ಎಂದು ಆತ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ವಿಚಾರವಾಗಿ  ತನಿಖೆ ಮಾಡಲಾಗುತ್ತಿದೆ ಎಂದು ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಪ್ರಾಣವ್ ಚೌಹಾನ್ ತಿಳಿಸಿದ್ದಾರೆ.ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರೋಹು ಪಟ್ಟಣದಲ್ಲಿ 65 ವರ್ಷದ ತನ್ನ ಅಜ್ಜಿಯ ಮೇಲೆ 25 ವರ್ಷದ ಯುವಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ.

ಪತಿಯ ನಿಧನಾನಂತರ ಒಂಟಿಯಾಗಿ ವಾಸಿಸುತ್ತಿದ್ದ  65ವರ್ಷದ ವೃದ್ದೆಯ ಮನೆಗೆ ಜುಲೈ3ರ ಮಧ್ಯಾಹ್ನ ಆಕೆಯ ಮೊಮ್ಮಗ  ಬಂದು ಅತ್ಯಾಚಾರ ಎಸಗಿದ್ದಾನೆ. ಈ ಘಟನೆಯನ್ನು ಬಹಿರಂಗಪಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾದಿತು ಎಂದು ಆತ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ವಿಚಾರವಾಗಿ  ತನಿಖೆ ಮಾಡಲಾಗುತ್ತಿದೆ ಎಂದು ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಪ್ರಾಣವ್ ಚೌಹಾನ್ ತಿಳಿಸಿದ್ದಾರೆ.

error: Content is protected !!
Scroll to Top