ಹಿರಿಯ ನಟಿ, ‘ಅಭಿನಯ ಸರಸ್ವತಿ’ ಖ್ಯಾತಿಯ ಬಿ.ಸರೋಜಾದೇವಿ ನಿಧನ

ಬೆಂಗಳೂರು: ಹಿರಿಯ ನಟಿ ಬಿ. ಸರೋಜಾದೇವಿ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.

 ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ. 

ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಸರೋಜಾ ದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿಯರಲ್ಲಿ ಒಬ್ಬರಾಗಿದ್ದರು ಮತ್ತು ʼಅಭಿನಯ ಸರಸ್ವತಿʼ ಎಂಬ ಹೆಸರಿನಿಂದ ಖ್ಯಾತರಾಗಿದ್ದರು. ಅವರು 6 ದಶಕಗಳಿಗೂ ಹೆಚ್ಚು ಕಾಲ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. 





















































 
 

error: Content is protected !!
Scroll to Top