ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ ನಿಧನ

ಪುತ್ತೂರು: ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ (65) ಅವರು ಮಂಗಳವಾರ ಮಧ್ಯಾಹ್ನ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಅಪ್ಪಟ ಕನ್ನಡ ಪ್ರೇಮಿಯಾಗಿದ್ದ ಇವರು, ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜ ವಿತರಿಸುತ್ತಿದ್ದರು. ಕನ್ನಡದ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದರು. ಯಕ್ಷಗಾನ ಪ್ರೇಮಿಯೂ ಆಗಿದ್ದರು. ದಿ. ಚಿದಾನಂದ ಕಾಮತ್ ಕಾಸರಗೋಡು ಅವರ ಸಾಂಸ್ಕೃತಿಕ ಕಲಾಕೇಂದ್ರದ ಎಲ್ಲಾ ಕನ್ನಡ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿದ್ದರು.

ಮೃತರರು ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.





















































 
 
error: Content is protected !!
Scroll to Top