ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ | ವಾಹನ ಸಂಚಾರದಲ್ಲಿ ಬದಲಿ ವ್ಯವಸ್ಥೆ

ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ  ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

 ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿರುತ್ತದೆ. ಇನ್ನಷ್ಟು ಮಣ್ಣು  ಕುಸಿಯುತ್ತಿರುವುದರಿಂದ  ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ನಡೆಯಲಿದೆ.

ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಬೇಕಾಗಿ ಪ್ರಕಟಣೆ ತಿಳಿಸಿದೆ.





















































 
 
error: Content is protected !!
Scroll to Top