ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ NEET, CET  /JEE ಫೌಂಡೇಶನ್‍ ತರಬೇತಿ ಆರಂಭ

ಪುತ್ತೂರು: ಏಳ್ಮುಡಿಯಲ್ಲಿರುವ ಪ್ರಭು ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ NEET, CET, JEE ಫೌಂಡೇಶನ್‍ ತರಬೇತಿ ಆರಂಭಗೊಂಡಿದೆ.

ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೋರ್ಸ್ ನ ಸದುಪಯೋಗ ಪಡೆದುಕೊಳ್ಳಬಹುದು. ನುರಿತ, ಅನುಭವಿ ಅಧ್ಯಾಪಕರಿಂದ ತರಬೇತಿ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ‘ಪ್ರೇರಣಾ’, ಮೊದಲ ಮಹಡಿ, ಪ್ರಭು ಬಿಲ್ಡಿಂಗ್‍, ಕೆನರಾ ಬ್ಯಾಂಕ್‍ ಬಳಿ, ಅರುಣಾ ಥಿಯೇಟರ್ ಎದುರು, ಮುಖ್ಯ ರಸ್ತೆ ಪುತ್ತೂರು.  8904877721, 7204977721 ಹಾಗೂ 08251-200721 ನಂಬರನ್ನು ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.





















































 
 
error: Content is protected !!
Scroll to Top