ಕೇಂದ್ರ ಸರ್ಕಾರಿ ನೌಕರರಿಗೆ ವೃದ್ಧ ಪೋಷಕರ ಆರೈಕೆಗೆ ವಿಶೇಷ ರಜೆ?

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ವೃದ್ಧ ಪೋಷಕರನ್ನು ‌ನೋಡಿಕೊಳ್ಳುವ ಸಲುವಾಗಿ ಅರ್ಹ ರಜೆಗಳು ಜೊತೆಗೆ ಸೂಕ್ತ ಕಾರಣಗಳನ್ನು ನೀಡಿ ಮತ್ತೆ 30 ದಿನಗ‌ಳ ರಜೆಯನ್ನು ಪಡೆಯುವ ಅವಕಾಶವನ್ನು ನೀಡಲಾಗಿದೆ.

ಕೇಂದ್ರ ಸರ್ಕಾರಿ ನೌಕಕರು ವೃದ್ಧ ಪೋಷಕರನ್ನು ನೋಡಿಕೊಳ್ಳುವ ಸಲುವಾಗಿ ವಿಶೇಷ ರಜೆಗಳನ್ನು ಪಡೆಯಲು ಅವಕಾಶ ಇದೆಯೇ ಎಂಬ ಲಿಖಿತ ಪ್ರಶ್ನೆಯೊಂದಕ್ಕೆ ಕೇಂದ್ರ ಸರ್ಕಾರ ರಾಜ್ಯ ಸಭೆಗೆ ಮಾಹಿತಿ ನೀಡಿದೆ.

ಕೇಂದ್ರ ನಾಗರಿಕ ಸೇವೆಗಳ ನಿಯಮಾವಳಿ -1972 ಪ್ರಕಾರ ವಯಸ್ಸಾದ ಪೋಷಕರನ್ನು ಆರೈಕೆ ಮಾಡುವ ಸಲುವಾಗಿ ರಜೆ ಪಡೆಯಲು ಅವಕಾಶ ಇರುವುದಾಗಿ ಕೇಂದ್ರ ಸರ್ಕಾರ ಉತ್ತರಿಸಿದೆ.





















































 
 

error: Content is protected !!
Scroll to Top