ಕಡಬ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಶರವೂರಿನಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗತಂಬಿಲ, ಕ್ಷೀರಾಭಿಷೇಕ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಿತು.
ದೇವಾಲಯದ ಭಕ್ತರು ನಾಗರ ಪಂಚಮಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.