ಚು. ಆಯೋಗದ ಮೇಲೆ ಮತಗಳ್ಳತನದ ಆರೋಪ ಮಾಡಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ಮೇಲೆ ಮತ್ತೆ ಕೆಂಡ ಕಾರಿದ್ದಾರೆ.

ಮತಕಳ್ಳತನದಲ್ಲಿ ಚುನಾವಣಾ ಆಯೋಗ ಭಾಗಿಯಾಗಿದೆ ಎನ್ನುವ ಮೂಲಕ ಈ ಬಾರಿ ಗಂಭೀರ ಆರೋಪವನ್ನು ಮಾಡಿದ್ದಾರೆ.

ಇತ್ತೀಚಿನ ಚುನಾವಣೆಗಳಿಗೆ ಸಂಬಂಧಿಸಿದ ಹಾಗೆ ಚುನಾವಣಾ ಆಯೋಗದ ಗಂಭೀರ ದುಷ್ಕೃತ್ಯವನ್ನು ಸ್ವತಂತ್ರ ತನಿಖೆ ಬಹಿರಂಗ ಮಾಡಿದೆ. ಬಿಜೆಪಿ‌ಗೆ ಸಹಾಯವಾಗುವಂತೆ ದೊಡ್ಡ ಮಟ್ಟದ ಮತ ಕಳ್ಳತನದಲ್ಲಿ ಭಾಗಿಯಾಗಿದೆ ಎಂದು ಹೇಳಿದ್ದಾರೆ.





















































 
 
error: Content is protected !!
Scroll to Top