ತೋಡಿನಲ್ಲಿ ಮಹಿಳೆಯ ಶವ ಪತ್ತೆ

ಪುತ್ತೂರು : ತಾಲೂಕಿನ ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಕಾಂತಕೋಡಿ ನಿವಾಸಿ ರಾಮಣ್ಣ ಗೌಡ ಅವರ ಪತ್ನಿ ಮಮತಾ(35) ಎಂದು ಗರುತಿಸಲಾಗಿದೆ.

ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೋಲಿಸರು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

ಸ್ಥಳೀಯರು ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದು, ಪೋಲಿಸರ ತನಿಖೆಯ ಬಳಿಕವಷ್ಟೇ ನಿಖರ ಮಾಹಿತಿ ತಿಳಿಯಬೇಕಾಗಿದೆ.





















































 
 

error: Content is protected !!
Scroll to Top