ಸ್ವಾತಂತ್ರ್ಯ ಸಂಭ್ರಮ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಅಮಿತ್ ಶಾ

ನವದೆಹಲಿ: ದೇಶದ ಸ್ವಾತಂತ್ರ್ಯ ಸಂಭ್ರಮದ ಹಿನ್ನೆಲೆಯಲ್ಲಿ ದೇಶದ ತುಂಬೆಲ್ಲಾ ‌ನಡೆಯುತ್ತಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಾಲನೆ ನೀಡಿದ್ದಾರೆ.

ಶಾ ಅವರು ತಮ್ಮ ಪತ್ನಿಯ ಜೊತೆ‌ ನವದೆಹಲಿಯ ತಮ್ಮ ಮನೆಯಲ್ಲಿ ತಿರಂಗಾ ಹಾರಿಸಿದ್ದು, ಈ‌ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಅಭಿಯಾನ ಅಝಾದಿ ಕಾ ಅಮೃತ ಮಹೋತ್ಸವದ ಕಾಲದಲ್ಲಿ ಆರಂಭವಾಗಿದ್ದು, ಇದನ್ನು ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಘೋಷಿಸಿತು. ಭಾರತೀಯರೆಲ್ಲರೂ ತಿರಂಗಾವನ್ನು ತಮ್ಮ ಮನೆಗಳ ಮೇಲೆ ಹಾರಿಸುವಂತೆ ಪ್ರೇರೇಪಿಸಲಾಗಿತ್ತು.





















































 
 
error: Content is protected !!
Scroll to Top