ನೆಹರೂನಗರದ ಹೊಟೇಲ್ ಶ್ರೀ ಕೃಷ್ಣ ಭವನದಲ್ಲಿ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ನೆಹರೂನಗರದ ಪಟ್ಲ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಹೋಟೆಲ್ ಶ್ರೀ ಕೃಷ್ಣ ಭವನದಲ್ಲಿ ಸಂಭ್ರಮದ 79ನೇ ಸ್ವಾತಂತ್ರೋತ್ಸವವನ್ನು ಶುಕ್ರವಾರ ಆಚರಿಸಲಾಯಿತು.

ಹೋಟೆಲ್ ಮಾಲಕರಾದ ಕೃಷ್ಣಪ್ಪ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.





















































 
 
error: Content is protected !!
Scroll to Top