ಸುಳ್ಯ : ಕೆಂಪುಕಲ್ಲು ಅಕ್ರಮವಾಗಿ ಸಾಗಿಸುತ್ತಿದ್ದ 4 ಲಾರಿಗಳು ವಶ

ಸುಳ್ಯ : ಕೆಂಪುಕಲ್ಲು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಭಾನುವಾರ ನಡೆದಿದೆ.

ಮಿಂಚಪದವಿನಿಂದ ಸುಳ್ಯದ ಕಡೆ ಬರುತ್ತಿದ್ದ ಲಾರಿಗಳಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಾಟ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸುಳ್ಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ಲಾರಿಗಳನ್ನು ವಶಪಡಿಸಿದ್ದು ಸುಳ್ಯ ಪೊಲೀಸ್ ಠಾಣೆಗೆ ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.





















































 
 
error: Content is protected !!
Scroll to Top