ಸೌಜನ್ಯ ಹತ್ಯೆ ಕೇಸ್: ಸ್ಪೋಟಕ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಹೊಸ ಟ್ವಿಸ್ಟ್ ಒಂದನ್ನು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ್ದಾರೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿರುವುದು ಆಕೆಯ ಮಾವ ವಿಠ್ಠಲ ಗೌಡ. ಆತನನ್ನು ಮಂಪರು ಪರೀಕ್ಷೆ ಮಾಡಬೇಕು ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಹಾಗೆ ಪೂರಕ ಸಾಕ್ಷ್ಯ‌ಗಳನ್ನು ಸಂಗ್ರಹ ಮಾಡಲಾಗಿದ್ದು, ಇದನ್ನು ದಕ್ಷಿಣ ಕನ್ನಡದ SP ಅವರಿಗೆ ನೀಡಿ ದೂರು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.





















































 
 
error: Content is protected !!
Scroll to Top