ಮೂಡುಬಿದ್ರೆ: ಸಿಎಂ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪದಲ್ಲಿ ಮೂಡುಬಿದ್ರೆ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ರಾಷ್ಟ್ರ ಭಕ್ತ ಮಹೇಶ್ ವಿಕ್ರಂ ಹೆಗ್ಡೆ ಅವರಿಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶಿಸಿದೆ.
ಮಹೇಶ್ ವಿಕ್ರಂ ಹೆಗ್ಡೆ ಅವರ ಪರ ವಾದಿಸಿದ್ದ ವಕೀಲ ಶರತ್ ಶೆಟ್ಟಿ ವಾದಿಸಿದ್ದು, ಜಾಮೀನು ಅರ್ಜಿಯ ವಿಚಾರಣೆ ಸಹ ನಡೆಸಿತ್ತು. ಸದ್ಯ ಅವರಿಗೆ ಜಾಮೀನು ನೀಡಿ ನ್ಯಾಯಾಲಯ ಆದೇಶ ನೀಡಿದೆ.

