ಪುತ್ತೂರು: ಸುಮಾರು ಮೂರು ವರುಷಗಳಿಂದ ಅನೇಕ ವಿದ್ಯಾರ್ಥಿಗಳಿಗೆ NEET /CET ಸ್ಪರ್ಧಾತ್ಮಕ ತರಬೇತಿ ನೀಡುವುದರ ಜೊತೆಗೆ ಉನ್ನತ ಶಿಕ್ಷಣದ ಮಾಹಿತಿ, ಭಾಷಣ ಮತ್ತುನಿರ್ವಹಣೆತರಬೇತಿ, ವಿದ್ಯಾರ್ಥಿವೇತನ ಹಾಗೂ ಇನ್ನಿತರ ಕ್ಯಾಂಪ್ ಗಳನ್ನು ಮಾಡುತ್ತ ಬಂದಿರುವ ನಗರದ ಪ್ರತಿಷ್ಠಿತ ಪ್ರೇರಣಾ ಸಂಸ್ಥೆ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು,
ಈ ಹಿನ್ನೆಲೆಯಲ್ಲಿ ಸೆ. 18 ರಂದು ಬೆಳಗ್ಗೆ 08:00ಗಂಟೆಗೆ ಲಕ್ಷ್ಮಿಪೂಜೆ ಸಂಸ್ಥೆಯಲ್ಲಿ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
























