ಕನ್ನಡ ಸಿನಿ ಪಯಣಕ್ಕೆ ವಿದಾಯ ಹೇಳಿದ ಯಶವಂತ ಸರದೇಶಪಾಂಡೆ

ಕನ್ನಡ ಚಿತ್ರರಂಗದ ಖ್ಯಾತ ನಟ, ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಇಂದು ಹೃದಯಾಘಾತದಿಂದ ನಿಧನರಾದರು. ಅವರ ಆಲ್ ದಿ ಬೆಸ್ಟ್ ನಾಟಕ ಅತ್ಯುತ್ತಮ ಯಶಸ್ಸು ಕಂಡಿತು.

ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದಾರೆ

error: Content is protected !!
Scroll to Top