ಬಂಗ್ಲಗುಡ್ಡಕ್ಕೆ SIT ಅಧಿಕಾರಿಗಳ ತಂಡ ಭೇಟಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸದ್ದು ಮಾಡಿದ್ದ ಬಂಗ್ಲಗುಡ್ಡಕ್ಕೆ ಅರಣ್ಯ ಅಧಿಕಾರಿಗಳ ಜೊತೆಗೆ SIT ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಸೋಮವಾರ ಮಧ್ಯಾಹ್ನದ ವೇಳೆಗೆ SIT ಮತ್ತು ಅರಣ್ಯಾಧಿಕಾರಿಗಳ ತಂಡ ಜಂಟಿಯಾಗಿ ಭೇಟಿ ನೀಡಿ ಸರ್ವೇ ಕಾರ್ಯ ನಡೆಸುತ್ತಿದೆ.

ಬಂಗ್ಲಗುಡ್ಡದಲ್ಲಿ ಏಳು ಅಸ್ಥಿಪಂಜರಗಳು ದೊರೆತ ಪ್ರದೇಶ ಅರಣ್ಯ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವುದು ಎಂಬುದನ್ನು ಸಾಕ್ಷಿ ಸಮೇತ SIT ಗೆ ವರದಿ ನೀಡಲು ಈ ಸರ್ವೇ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.





















































 
 
error: Content is protected !!
Scroll to Top