ಅಯೋಧ್ಯೆ: ಶ್ರೀ ರಾಮ ದರ್ಶನ, ಆರತಿ ಸಮಯ ಬದಲಾವಣೆ

ಲಕ್ನೋ: ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ರಾಮ ಲಲ್ಲಾನ ದರ್ಶನ ಮತ್ತು ಆರತಿಯ ಸಮಯವನ್ನು ಬದಲಾವಣೆ ಮಾಡಿರುವುದಾಗಿ ದೇವಾಲಯದ ಟ್ರಸ್ಟ್ ತಿಳಿಸಿದೆ.

ಶರತ್ಕಾಲದ ಹಿನ್ನೆಲೆಯಲ್ಲಿ ಮಂದಿರದ ಬಾಗಿಲು ತೆರೆಯುವ ಮತ್ತು ಮುಚ್ಚುವ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಟ್ರಸ್ಟ್ ಮಾಹಿತಿ ನೀಡಿದೆ.

ಬೆಳಗ್ಗೆ 4.30 ಕ್ಕೆ ಆರತಿ, 6.30 ಕ್ಕೆ ಶೃಂಗಾರ ಆರತಿ ನಡೆಯಲಿದೆ. ಭಕ್ತರಿಗೆ 7 ಗಂಟೆಯಿಂದ ದೇವಾಲಯಕ್ಕೆ ಪ್ರವೇಶ ನೀಡಲು ಟ್ರಸ್ಟ್ ನಿರ್ಧರಿಸಿದೆ. ಉಳಿದಂತೆ ಬಾಗಿಲು ಮುಚ್ಚುವ ಸಮಯ ಹಿಂದಿನಂತೆಯೇ ಮುಂದುವರಿಯಲಿದೆ.





















































 
 

error: Content is protected !!
Scroll to Top