ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಕೆ.ಎಸ್.ಎಸ್. ಕಾಲೇಜಿನ ದೇವಿಕಾ ಆಯ್ಕೆ

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನ. 11 ರಿಂದ ನ. 17 ರವರೆಗೆ
ಕುರುಕ್ಷೇತ್ರ ವಿಶ್ವವಿದ್ಯಾನಿಲಯ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಕೆಎಸ್ಎಸ್ ಕಾಲೇಜಿನ ಎನ್ಎಸ್ಎಸ್ ಸ್ವಯಂ ಸೇವಕಿ ದೇವಿಕಾ ದ್ವಿತೀಯ ಬಿಕಾಂ ಅವರು ಪಾಲ್ಗೊಳ್ಳಲಿದ್ದಾರೆ.

ಇವರು ರಾಮಕುಂಜದ ಹೇಮಾಕ್ಷ – ಪ್ರಮೀಳಾ ದಂಪತಿ ಪುತ್ರಿ. ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳ ಪರವಾಗಿ ಹಾರ್ದಿಕ ಅಭಿನಂದನೆಗಳು.





















































error: Content is protected !!
Scroll to Top