ಉಸಿರು ಚೆಲ್ಲಿದ ಹಸಿರು ಮಾತೆ

ಬೆಂಗಳೂರು: ಉಸಿರಾಟದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ನಿಧನಕ್ಕೆ ಸಿಎಂ ಸೇರಿ ಗಣ್ಯರಿಂದ ಸಂತಾಪ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ಮಧ್ಯಾಹ್ನ 12 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.

ಮಕ್ಕಳ ದಿನಾಚರಣೆಯಂದು ನಿಧನ
ವೃಕ್ಷಗಳನ್ನು ಮಕ್ಕಳಂತೆಯೇ ಪ್ರೀತಿಸುತ್ತಿದ್ದ “ವೃಕ್ಷಮಾತೆ” ತಿಮ್ಮಕ್ಕ ಮಕ್ಕಳ ದಿನಾಚರಣೆ ಯಂದೇ ನಿಧನವಾಗಿದ್ದು ಅಚ್ಚರಿಯಾಗಿದೆ.





















































 
 
error: Content is protected !!
Scroll to Top