ಡಾ. ಆರ್.ಪಿ. ಕುರುಂಜಿ ಮತ್ತು ಪದಾಧಿಕಾರಿಗಳಿಂದ ರಾಜಕೀಯದ ಭೀಷ್ಮ ‘ದೇವೇಗೌಡ’ರ ಭೇಟಿ ಮತ್ತು ಸನ್ಮಾನ

ಬೆಂಗಳೂರು: ಕರ್ನಾಟಕ ರಾಜ್ಯದ ಪ್ರತಿಷ್ಠಿತ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಅವಿರೋಧವಾಗಿ ನಾಲ್ಕನೇ ಬಾರಿಗೆ ಮರು ಆಯ್ಕೆಗೊಂಡ ಡಾ. ರೇಣುಕಾಪ್ರಸಾದ್ ಕೆ. ವಿ. ಮತ್ತು ಇತರ ಪದಾಧಿಕಾರಿಗಳು ಮಾಜಿ ಪ್ರಧಾನಿ ಮಾನ್ಯ ಶ್ರೀ ದೇವೇಗೌಡರನ್ನು ಭೇಟಿ ಮಾಡಿ, ಸನ್ಮಾನಿಸಿ, ಆಶೀರ್ವಾದ ಪಡೆದರು.

ನೂತನ ಪದಾಧಿಕಾರಿಗಳು
ಅಧ್ಯಕ್ಷ: ಎಲ್. ಶ್ರೀನಿವಾಸ್, ಉಪಾಧ್ಯಕ್ಷರು: ಡಾ. ರೇಣುಕಾಪ್ರಸಾದ್ ಕೆ. ವಿ. ಮತ್ತು ಎ. ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ: ಸಿ.ಜಿ. ಗಂಗಾಧರ್, ಸಹಾಯಕ ಕಾರ್ಯದರ್ಶಿ: ಡಾ. ಡಿ.ಕೆ. ರಮೇಶ್ ಮತ್ತು ಖಜಾಂಚಿ: ಕೆ.ವಿ. ಶ್ರೀಧರ್.





















































error: Content is protected !!
Scroll to Top