ನೇಣಿಗೆ ಶರಣಾದ ರಿಕ್ಷಾ ಚಾಲಕBy TEAM News Puttur / November 29, 2025 ಪುತ್ತೂರು: ಬನ್ನೂರು ನಿವಾಸಿ ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಮೋಹನ್ (57) ಎಂದು ಗುರುತಿಸಲಾಗಿದೆ. ಮನೆಯ ಮುಂದೆ ಅಳವಡಿಸಲಾಗಿದ್ದ ಶೀಟ್‌ನ ಅಡ್ಡಪಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದಾಗಿದೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram