ಯುವಕ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಮಾಡನ್ನೂರು ಕಾಲೊನಿಯಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ಯುವಕನನ್ನು ದಿ. ಶೀನಪ್ಪ ಎಂಬವರ ಪುತ್ರ 22 ವರ್ಷದ ಲೋಕೇಶ್ ಎಂದು ಗುರುತಿಸಲಾಗಿದೆ.





















































error: Content is protected !!
Scroll to Top