ಉದ್ಯೋಗ ವಾರ್ತೆ: ಆಫೀಸ್ ಅಡ್ಮಿನ್ ಹುದ್ದೆಗೆ ಅರ್ಜಿ ಆಹ್ವಾನ

ಸಂಪ್ಯ: ಪುತ್ತೂರಿನ ಆರಕ್ಷಕ ಠಾಣೆಯ ಬಳಿ ಕಾರ್ಯಾಚರಿಸುತ್ತಿರುವ ತರಬೇತಿ ಸಂಸ್ಥೆ ವಿದತ್ (VIDATH) ಇದರ ಆಡಳಿತ ಮಂಡಳಿಯವರು ಕಚೇರಿ ನಿರ್ವಾಹಕ (Office Admin) ಹುದ್ದೆಗೆ ನೇಮಕಾತಿ ಮಾಡಲಿದ್ದು ಆಸಕ್ತರನ್ನು ಆಹ್ವಾನಿಸಿದ್ದಾರೆ.

ಕಚೇರಿ ವೇಳೆಯಲ್ಲಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಂಸ್ಥೆಯ ಆಡಳಿತ ಪಾಲುದಾರರಾಗಿರುವ ಶುಭಾ ಅವರು ತಿಳಿಸಿದ್ದಾರೆ.





















































error: Content is protected !!
Scroll to Top