ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ (ನಿ.) ದ ಕಾಣಿಯೂರು ಶಾಖೆಯು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ.
ಈ ಹಿನ್ನೆಲೆಯಲ್ಲಿ ಡಿ. 12 ರಂದು ರಂದು ಸಂಸ್ಥೆಯಲ್ಲಿ ಗಣ ಹೋಮ ಮತ್ತು ಲಕ್ಷ್ಮೀ ಪೂಜೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಸದಸ್ಯರು ಮತ್ತು ಗ್ರಾಹಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಂಸ್ಥೆಗೆ ಮತ್ತಷ್ಟು ಬೆಂಬಲ ಸೂಚಿಸುವಂತೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























