ಕರಾಡ ಬ್ರಾಹ್ಮಣ ಸಂಘ ರಿ. ಬೆಳ್ತಂಗಡಿ ಆಶ್ರಯದಲ್ಲಿ ಸೋಮಂತಡ್ಕದ ಕರಾಡ ಬ್ರಾಹ್ಮಣ ಸಭಾಭವನದಲ್ಲಿ ಯಕ್ಷಭಾರತಿ ಕನ್ಯಾಡಿ ತಂಡದಿಂದ ಕರ್ಣಾರ್ಜುನ ತಾಳಮದ್ದಳೆ ನಡೆಯಿತು. ಭಾಗವತರಾಗಿ ಮಹೇಶ ಕನ್ಯಾಡಿ, ಪ್ರಕಾಶ್ ಅಭ್ಯಂಕರ್ ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಅರ್ಜುನ್ ಅಭ್ಯಂಕರ್ ಸಹಕರಿಸಿದರು.
ಅರ್ಥಧಾರಿಗಳಾಗಿ ಹರಿದಾಸ ಗಾಂಭೀರ ಧರ್ಮಸ್ಥಳ ಅರ್ಜುನ, ಕರ್ಣನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ಶ್ರೀ ಕೃಷ್ಣನಾಗಿ ಶಶಿಧರ ಕನ್ಯಾಡಿ, ಶಲ್ಯನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಅಶ್ವಸೇನನಾಗಿ ರವೀಂದ್ರ ಶೆಟ್ಟಿ ಬಳೆಂಜ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ವಿಷ್ಣುಮೂರ್ತಿ ಭಟ್, ನಾಗೇಶ್, ಪಿ. ಗಣಪತಿ ಭಟ್ ಮತ್ತು ಪದಾಧಿಕಾರಿಗಳು ಹಾಗೂ ಕಲಾಪೋಷಕ ಬಿ. ಭುಜಬಲಿ ಧರ್ಮಸ್ಥಳ, ಯಕ್ಷ ಭಾರತಿ ಟ್ರಸ್ಟಿಗಳು ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಪ್ರಕಾಶ್ ಭಟ್ ಬಂಗ್ಲೆ ಸ್ವಾಗತಿಸಿ ವಿಷ್ಣುಮೂರ್ತಿ ವಂದಿಸಿದರು ಯಕ್ಷಭಾರತಿಯಿಂದ ಕರ್ಣಾರ್ಜುನ ತಾಳಮದ್ದಳೆಕರಾಡ ಬ್ರಾಹ್ಮಣ ಸಂಘ ರಿ. ಬೆಳ್ತಂಗಡಿ ಆಶ್ರಯದಲ್ಲಿ ಸೋಮಂತಡ್ಕದ ಕರಾಡ ಬ್ರಾಹ್ಮಣ ಸಭಾಭವನದಲ್ಲಿ ಯಕ್ಷಭಾರತಿ ಕನ್ಯಾಡಿ ತಂಡದಿಂದ ಕರ್ಣಾರ್ಜುನ ತಾಳಮದ್ದಳೆ ನಡೆಯಿತು.
ಭಾಗವತರಾಗಿ ಮಹೇಶ ಕನ್ಯಾಡಿ, ಪ್ರಕಾಶ್ ಅಭ್ಯಂಕರ್ ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಅರ್ಜುನ್ ಅಭ್ಯಂಕರ್ ಸಹಕರಿಸಿದರು. ಅರ್ಥಧಾರಿಗಳಾಗಿ ಹರಿದಾಸ ಗಾಂಭೀರ ಧರ್ಮಸ್ಥಳ ಅರ್ಜುನ, ಕರ್ಣನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ಶ್ರೀ ಕೃಷ್ಣನಾಗಿ ಶಶಿಧರ ಕನ್ಯಾಡಿ, ಶಲ್ಯನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಅಶ್ವಸೇನನಾಗಿ ರವೀಂದ್ರ ಶೆಟ್ಟಿ ಬಳೆಂಜ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ವಿಷ್ಣುಮೂರ್ತಿ ಭಟ್, ನಾಗೇಶ್, ಪಿ. ಗಣಪತಿ ಭಟ್ ಮತ್ತು ಪದಾಧಿಕಾರಿಗಳು ಹಾಗೂ ಕಲಾಪೋಷಕ ಬಿ. ಭುಜಬಲಿ ಧರ್ಮಸ್ಥಳ, ಯಕ್ಷ ಭಾರತಿ ಟ್ರಸ್ಟಿಗಳು ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಪ್ರಕಾಶ್ ಭಟ್ ಬಂಗ್ಲೆ ಸ್ವಾಗತಿಸಿ ವಿಷ್ಣುಮೂರ್ತಿ ವಂದಿಸಿದರು
























