ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ಓಡಿಲಾನಾಳ ಗ್ರಾಮದ ಕಟ್ಟಡಬೈಲು ನಿವಾಸಿ ವ್ಯಕ್ತಿಯೋರ್ವರು ತಮ್ಮ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಮಂಜುನಾಥ ನಾಯಕ್(42) ಎಂದು ಗುರುತಿಸಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಯ ಸಲುವಾಗಿ ಬೆಳ್ತಂಗಡಿಯ ‌ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಮೃತ ರು ತಂದೆ, ತಾಯಿ, ಪತ್ನಿ, ಮಕ್ಕಳನ್ನು ಅಗಲಿದ್ದಾರೆ. ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.





















































 
 

error: Content is protected !!
Scroll to Top