ಸಾರ್ವಜನಿಕರ ಟೀಕೆಗೆ ಗುರಿಯಾದ ಡಿಜಿಪಿ ರಾಮಚಂದ್ರ ರಾವ್: ಕಾರಣ ಏನು ಗೊತ್ತಾ?

ಬೆಂಗಳೂರು: ದುಬೈ‌ನಿಂದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿ ಶಿಕ್ಷೆಗೆ ಒಳಗಾದ ನಟಿ ರಾನ್ಯಾ ರಾವ್ ಮಲ ತಂದೆ ಡಿಜಿಪಿ ರಾಮಚಂದ್ರ ರಾವ್ ಅವರು ಕಚೇರಿಯಲ್ಲೇ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋಗಳು ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ರಾನ್ಯಾ ಚಿನ್ನ ಕಳ್ಳ ಸಾಗಾಟ ಮಾಡಿರುವ ಪ್ರಕರಣದಲ್ಲಿ ಪಾರದರ್ಶಕತೆ ಕಾಪಾಡಲು ರಾಮಚಂದ್ರ ರಾವ್ ಅವರನ್ನು ಕಡ್ಡಾಯ ರಜೆಯಲ್ಲಿ ಸರ್ಕಾರ ಕಳುಹಿಸಿದೆ. ಇದೇ ಸಮಯದಲ್ಲಿ ಅವರು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋಗಳು ವೈರಲ್ ಆಗಿರುವುದಾಗಿದೆ.

ಡಿಜಿಪಿ ಕಚೇರಿಯೊಳಗೆಯೇ ಈ ರಾಸಲೀಲಾ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದ್ದು, ಸಮವಸ್ತ್ರವೂ ಸೇರಿದಂತೆ ಬೇರೆ ಬೇರೆ ಬಟ್ಟೆಗಳಲ್ಲಿ ಮಹಿಳೆಯರ ಜೊತೆಗೆ ಚಕ್ಕಂದದಲ್ಲಿ ತೊಡಗಿರುವ ದೃಶ್ಯಗಳನ್ನು ಸೆರೆ ಹಿಡಿಯಲಾಗಿದೆ.





















































 
 

error: Content is protected !!
Scroll to Top