ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಳ್ಳ ಪೊಲೀಸರ ಬಲೆಗೆ

ಬೆಂಗಳೂರು: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಸೈಕೋ ಕಳ್ಳನೊಬ್ಬ ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.

ಆರೋಪಿಯನ್ನು ಕೇರಳ ಮೂಲದ ಅಮಲ್ (23) ಎಂದು ಗುರುತಿಸಲಾಗಿದೆ.

ಮನೆಗಳನ್ನು ದೂರದಿಂದಲೇ ಗುರುತು ಮಾಡಿ ಅಲ್ಲಿ ಒಣ ಹಾಕಿರುತ್ತಿದ್ದ ‌ಮಹಿಳೆಯರ ಒಳ ಉಡುಪುಗಳನ್ನು ಯಾರೂ ಇಲ್ಲದ ಸಮಯ ನೋಡಿ ಕಳ್ಳತನ ಮಾಡುತ್ತಿದ್ದ. ಅವುಗಳನ್ನು ಧರಿಸಿ ಫೋಟೋ ತೆಗೆದು ವಿಕೃತ ಆನಂದ ಅನುಭವಿಸುತ್ತಿದ್ದ ಎಂದು ತಿಳಿದು ಬಂದಿದೆ.





















































 
 

ಅಮಲ್ ವಾಸವಿದ್ದ ‌ಮನೆಯಲ್ಲೂ ಮಹಿಳೆಯರ ಒಳ ಉಡುಪು ಸಂಗ್ರಹಿಸಿ ಇಟ್ಟುಕೊಂಡಿದ್ದ ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

error: Content is protected !!
Scroll to Top