ಪುತ್ತೂರು: ಕಾರು ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಬಪ್ಪಳಿಗೆಯಲ್ಲಿ ನಡೆದಿದೆ.
ಘಟನೆಯಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.