ಬಾವಿಗೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು

ವಿಟ್ಲ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ತೋಟದ ನಡುವಿನ ಆವರಣವಿಲ್ಲದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕೊಳ್ನಾಡಿನ ಸಾಲೆತ್ತೂರು ಎಂಬಲ್ಲಿ ನಡೆದಿದೆ.

ಸಾಲೆತ್ತೂರಿನ ಕೋಡಿ ನಿವಾಸಿ, ಕೃಷಿಕ ಕೃಷ್ಣಪ್ಪ ಪೂಜಾರಿ (70) ಎಂಬವರೇ ಮೃತ ದುರ್ದೈವಿ.

ಸಂಜೆ ವೇಳೆ ಸಾಲೆತ್ತೂರಿಗೆ ಹೋಗಿ ರಾತ್ರಿ ವಾಪಸ್ಸಾಗುತ್ತಿದ್ದಾಗ‌ ಈ ಘಟನೆ ನಡೆದಿದೆ.





















































 
 

error: Content is protected !!
Scroll to Top