ಗಾಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ

ಬೆಳ್ತಂಗಡಿ: ಚಾರಣಿಗರ ನೆಚ್ಚಿನ ಸ್ಥಳ ಗಡಾಯಿಕಲ್ಲಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಗಡಾಯಿಕಲ್ಲಿಗೆ ತಾತ್ಕಾಲಿಕ ನೆಲೆಯಲ್ಲಿ ಚಾರಣ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಬೇಸಿಗೆ ಕಾಲವಾದ್ದರಿಂದ ಕಾಡ್ಗಿಚ್ಚು ಹರಡುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಫೆ. 7 ರಿಂದ ಮುಂದಿನ ಆದೇಶದ ವರೆಗೆ ಈ ನಿಷೇಧ ಇರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.





















































 
 

error: Content is protected !!
Scroll to Top