ಹಾಸನ: ಕಾರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಶಿವಮೊಗ್ಗ ಮೂಲದ ಫರ್ವೀಜ್, ಸುಹೇಲ್, ಅಬ್ದುಲ್ ಯಾಸಿನ್, ಇಬ್ರತ್ ಖಾನ್ ಮತ್ತು ಹಾಸನದ ಸೈಯದ್ ಯೂಸಫ್ ಎಂದು ಗುರುತಿಸಲಾಗಿದೆ.
ಹಾಸನದ ರಾಜ್‌ಕುಮಾರ್ ರಸ್ತೆಯ ಚೆಕ್ ಪೋಸ್ಟ್ ಬಳಿಯಲ್ಲಿ ಸುಮಾರು 2 ಲಕ್ಷ ರೂ. ಮೌಲ್ಯದ 40 ಗ್ರಾಂ ಗಳಷ್ಟು ಎಂಡಿಎಂಎ ಪತ್ತೆಯಾಗಿದೆ. ಪೊಲೀಸರು ಕರು ಮತ್ತು ಡ್ರಗ್ಸ್ ಅನ್ನು ಜಪ್ತಿ ಮಾಡಿದ್ದಾರೆ.
























