ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆBy TEAM News Puttur / February 20, 2026 ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಅನಾಥ ಶವವೊಂದು ಪತ್ತೆಯಾಗಿದೆ. ನೆಕ್ಕಿಲಾಡಿ ಮಸೀದಿಯ ಹಿಂಬದಿಯ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಸಿಕ್ಕಿರುವುದಾಗಿದೆ. ನದಿಯಲ್ಲಿನ ಗಿಡ ಗಂಟಿಗಳ ನಡುವೆ ಶವ ಕಂಡು ಬಂದಿದ್ದು, ನದಿಯಲ್ಲಿ ತೇಲಿಕೊಂಡು ಬಂದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram