ಕೈಕಾರದಲ್ಲಿ ಭೀಕರ ಅಪಘಾತ: ಚಾಲಕ ಗಂಭೀರ

ಪುತ್ತೂರು: ಕೈಕಾರಗಲ್ಲಿ ಪಿಕಪ್ ಮತ್ತು ರಿಕ್ಷಾ ನಡುವೆ ಅಪಘಾತ ನಡೆದಿದ್ದು, ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಪ್ರಕರಣದಲ್ಲಿ ರಿಕ್ಷಾ ಸಂಪೂರ್ಣ ಜಖಂಗೊಂಡಿದ್ದು,‌ ಗಂಭೀರ ಗಾಯಗೊಂಡ ಚಾಲಕನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.





















































error: Content is protected !!
Scroll to Top