ಪುತ್ತೂರು: ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಸಂಸ್ಥೆಯಲ್ಲಿ ಖಾಲಿ ಇರುವ ಅಕೌಂಟಿಂಗ್ – ಕಚೇರಿ ಸಹಾಯಕರ ಹುದ್ದೆಗೆ ಇಬ್ಬರು ಅಭ್ಯರ್ಥಿಗಳು ಬೇಕಾಗಿದ್ದಾರೆ. ಪಿಯುಸಿ/ಪದವಿ ವಿದ್ಯಾರ್ಹತೆ ಹೊಂದಿರುವ, ಅಕೌಂಟಿಂಗ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇರುವ ಕಂಪ್ಯೂಟರ್ ತಿಳಿದಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ.
ಹೆಚ್ಚಿನ ಮಾಹಿತಿಗೆ:
9901355730 ನಂಬರ್ ಗೆ resume ಕಳುಹಿಸಿ.
























