ವ್ಯಕ್ತಿ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲು

ಪುತ್ತೂರು: ಕಾರು ತಾಗಿದ ‌ಕಾರಣವನ್ನಿಟ್ಟುಕೊಂಡು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಶ್ರೀನಿವಾಸ ಭಟ್ ಎಂದು ಗುರುತಿಸಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.





















































 
 

error: Content is protected !!
Scroll to Top