ಅಸೌಖ್ಯದಿಂದ ಮಹಿಳೆ ಮೃತ್ಯು

ಕಾಣಿಯೂರು: ಅಸೌಖ್ಯದಿಂದ ಕಾಣಿಯೂರು ಗ್ರಾಮದ ಕೆನ್ನಾರುವಿನ ರಂಜಿತಾ(33) ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ.

ಮೃತರು ಪತಿ ರಾಘವೇಂದ್ರ, ಪುತ್ರರಾದ ದಿಶಾಂತ್, ಸುಮಂತ್, ಅತ್ತೆ ಪುಷ್ಪಾವತಿ ಅವರನ್ನು ಅಗಲಿದ್ದಾರೆ.























































error: Content is protected !!
Scroll to Top